ಬಂದ್ ಕುರಿತು ಅಂಗಡಿ ಮಾಲೀಕನ ಪ್ರತಿಕ್ರಿಯೇ ಈಗ ವೈರಲ್

ಕುಂದಾಪುರ: ಕಾರ್ಮಿಕ ಸಂಘಟನೆಗಳ ಒಕ್ಕೂಟ ಭಾರತ ಬಂದ್ ಕರೆಕೊಟ್ಟ ಹಿನ್ನೆಲೆಯಲ್ಲಿ, ಬಲವಂತವಾಗಿ ಅಂಗಡಿಯನ್ನು ಬಂದ್ ಮಾಡುವಂತೆ ಮುಂದಾದಾಗ ಗುಜ್ಜಾಡಿಯ ವ್ಯಾಪಾರಿಯೊಬ್ಬರು ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ

Created by Codegena.

Leave a Comment